ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ನೇಮಕಾತಿ – 2021

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಮಂಡ್ಯದಲ್ಲಿ  ಇಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಮತ್ತು ಶೀಘ್ರಲಿಪಿಗಾರ ನೇರ ನೇಮಕಾತಿಗಾಗಿ ಮಂಡ್ಯ ಘಟಕದಲ್ಲಿ ಬಾಕಿ  ಇರುವ ಏಳು ಮತ್ತು ಹೊಸದಾಗಿ ಅನುಮತಿ ನೀಡಲಾದ ಒಂದು ಸೇರಿ ಒಟ್ಟು ಎಂಟು ಬೆರಳಚ್ಚುಗಾರರ ಹುದ್ದೆಗಳಿಗೆ ಮತ್ತು ಶೀಘ್ರಲಿಪಿಗಾರ ಹತ್ತು  ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. – ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:
– SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆ ಮತ್ತು ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯಶ್ರೇಣಿ ಪರೀಕ್ರೇಣಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಹೊಂದಿರಬೇಕು.

ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ವರ್ಷ 18 ವರ್ಷ;

ಟ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ

2 2- 2 ಬಿ- 3 ಎ -3 ಬಿ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ

1 ಪಂಗಡ ಪರಿಶಿಷ್ಟ ಪಂಗಡ 1- 1 ರ ಅಭ್ಯರ್ಥಿಗಳಿಗೆ: 40 ವರ್ಷ

ಕ್ಕ:
/ ಸಾಮಾನ್ಯ ಅಭ್ಯರ್ಥಿಗಳಿಗೆ ರೂ 200 / –
ಎ 2 ಎ- 2 ಬಿ – 3 ಎ- 3 ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ 100 / –
ಟ್ಟ ಜಾತಿ- ಪರಿಶಿಷ್ಟ ಪಂಗಡ, ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ರೇಣಿ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು 400 21400 / – ವೇತನ ಹಾಗೂ ಇತರೆ ಇತರೆ ಭತ್ಯೆಗಳನ್ನು ಪಡೆಯುವರು.

ವಿಧಾನ:
– 15 ನಿಮಿಷಗಳ ಉಕ್ತಲೇಖ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುವುದು 15.

ಜಿ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ಸತ್ಯಾಯಾಧೀಶರು ಮಂಡ್ಯಾಯಾಧೀಶರು, ಮಂಡ್ಯ ಜಿಲ್ಲೆ, ಮಂಡ್ಯ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2021

 

ಅಧಿಸೂಚನೆhttp://bit.ly/377IiU9
ಅಧಿಕೃತ ವೆಬ್ಸೈಟ್http://bit.ly/3rGDX44

Leave a Reply

Your email address will not be published.