ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಅಹ್ವಾನ

 

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಅಹ್ವಾನ

ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ

ಅರ್ಜಿ ಸಲ್ಲಿಸಲು ಪ್ರಾರಂಬಿಸಿದ  ದಿನಾಂಕ:- 06-03-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05-04-2021 ಸಂಜೆ 5 ಗಂಟೆಯೊಳಗೆ

 

ಸೂಚನೆಗಳು:

1. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಅನ್ ಲೈನ್ ನಲ್ಲಿ ಮಾತ್ರ ಸಲ್ಲಿಸಬೇಕು.

2. ಅಭ್ಯರ್ಥಿಗಳು  online ನಲ್ಲಿ ಅರ್ಜಿ ಸಲ್ಲಿಸುವಾಗ ಸರ್ಕಾರ ಹೊರಡಿಸಿದ ನೇಮಕಾತಿ ಮಾರ್ಗ ಸೂಚಿ / ನಿಬಂಧನೆಗಳನ್ನು ಓದಿಕೊಂಡು  ನಿಗದಿಪಡಿಸಿದ ದಾಖಲೆಗಳೊಂದಿಗೆ ಅನ್ ಲೈನ್ ನಲ್ಲಿ ಭರ್ತಿ ಮಾಡುವುದು.

ಅಧಿಸೂಚನೆhttp://bit.ly/3BNL4vW
ಅಧಿಕೃತ ವೆಬ್ಸೈಟ್http://bit.ly/3rAoGkY

Leave a Reply

Your email address will not be published. Required fields are marked *