ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2021

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸಲು ಒಟ್ಟು 9 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮಾರ್ಚ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ: ತಾಲ್ಲೂಕು ಐ.ಇ.ಸಿ ಸಂಯೋಜಕರು […]